Thursday, June 4, 2026
Homeತಾಜಾ ಸುದ್ದಿಎಲ್‍ಕೆಜಿ ಪ್ರವೇಶಕ್ಕೆ 4 ವರ್ಷ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

ಎಲ್‍ಕೆಜಿ ಪ್ರವೇಶಕ್ಕೆ 4 ವರ್ಷ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

- Advertisement -
- Advertisement -

ಬೆಂಗಳೂರು: ಎಲ್‍ಕೆಜಿ ದಾಖಲಾತಿಗೆ 4 ವರ್ಷ ವಯೋಮಿತಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2023-24ನೇ ಸಾಲಿನಿಂದ ಜೂನ್ 1ಕ್ಕೆ ಎಲ್‌ಕೆಜಿ ಪ್ರವೇಶಕ್ಕೆ ಕಡ್ಡಾಯವಾಗಿ 4 ವರ್ಷ ತುಂಬಿರಬೇಕು. 2025 – 26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣಗೊಂಡಿರಬೇಕೆಂದು ಶಿಕ್ಷಣ ಇಲಾಖೆಗೆ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!