Wednesday, July 2, 2025
Homeಕರಾವಳಿವಿಟ್ಲದಲ್ಲಿ ಅಂದರ್ ಬಾಹರ್ ಆಡುತ್ತಿದ್ದವರು ಅರೆಸ್ಟ್

ವಿಟ್ಲದಲ್ಲಿ ಅಂದರ್ ಬಾಹರ್ ಆಡುತ್ತಿದ್ದವರು ಅರೆಸ್ಟ್

spot_img
- Advertisement -
- Advertisement -

ವಿಟ್ಲ: ಏರಟೆಲ್ ಟವರ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಅಂದರ್ ಬಾಹರ್ ಆಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲದ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ.

ಆರೋಪಿಗಳನ್ನು ಕೆ ಪಿ ಹನೀಫ್‌, ಅಬೂಬಕ್ಕರ್‌ ಸಿದ್ದೀಕ್‌,  ಸಿರಾಜುದ್ದೀನ್‌, ಮುನೀರ್‌ ಕೆ. ಎಂ, ಮಹಮ್ಮದ್‌ ಇಬ್ರಾಹಿಂ ಬಂಧಿತರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ಹಣ 5150 ರೂಪಾಯಿ ನಗದು ಹಾಗೂ ಆಟಕ್ಕೆ ಬಳಸಿದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!