Tuesday, May 7, 2024
Homeಕರಾವಳಿಬಂಟ್ವಾಳದಲ್ಲಿ ಗುಡ್ಡ ಮನೆ ಮೇಲೆ ಬಿದ್ದು ಮಹಿಳೆ ಸಾವನ್ನಪ್ಪಿದ ಪ್ರಕರಣ; ಮೃತರ ಕುಟುಂಬಕ್ಕೆ 5 ಲಕ್ಷ...

ಬಂಟ್ವಾಳದಲ್ಲಿ ಗುಡ್ಡ ಮನೆ ಮೇಲೆ ಬಿದ್ದು ಮಹಿಳೆ ಸಾವನ್ನಪ್ಪಿದ ಪ್ರಕರಣ; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

spot_img
- Advertisement -
- Advertisement -

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ್ದಾರೆ.

ಇದೇ ವೇಳೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.ಅದರಂತೆ ಮನೆ ದುರಸ್ಥಿ ಮಾಡಲು 1.20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಇನ್ನು ಇಂತಹ ಘಟನೆಗಳು ಮರುಕಳಿಸದಂತೆ ತಾಲೂಕು ಅಧಿಕಾರಿಗಳು ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!