Sunday, May 19, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರನ್ನು ವಶಕ್ಕೆ ಪಡೆದ ಬೆಳ್ಳಾರೆ ಪೊಲೀಸರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರನ್ನು ವಶಕ್ಕೆ ಪಡೆದ ಬೆಳ್ಳಾರೆ ಪೊಲೀಸರು

spot_img
- Advertisement -
- Advertisement -

ಸುಳ್ಯ: ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು‌ ಹತ್ಯೆಗೆ ಸಂಬಂಧಿಸಿದಂತೆ‌ ಈಗಾಗಲೇ 5 ವಿಶೇಷ ತಂಡಗಳನ್ನು ರಚಿಸಲಾಗಿದೆ.


ಬೆಳ್ಳಾರೆ ಪೊಲೀಸರು ಕೂಡ ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿದ್ದು 5 ಜನ ಶಂಕಿತರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!