Wednesday, June 3, 2026
Homeಕರಾವಳಿಉಡುಪಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 5 ಹೊಸ ಕೊರೋನಾ ಪ್ರಕರಣಗಳು ಪತ್ತೆ : ಜಿಲ್ಲೆಯಲ್ಲಿ ಸಕ್ರೀಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 5 ಹೊಸ ಕೊರೋನಾ ಪ್ರಕರಣಗಳು ಪತ್ತೆ : ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 20 ಕ್ಕೆ ಏರಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು 122 ಹೊಸ ಕೊರೋನಾ‌ ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 5 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಇಂದು ಕೂಡಾ ಕೊರೋನಾ ಕೇಸ್ ಗಳು ಹೆಚ್ಚು ಪತ್ತೆಯಾಗಿರುವ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ಶೂನ್ಯ ಪ್ರಕರಣ ವರದಿಯಾಗಿದ್ದು, ಸಕ್ರೀಯ ಪ್ರಕರಣಗಳು ಒಟ್ಟು ಮೂರು ಆಗಿವೆ.‌

- Advertisement -

Latest News

error: Content is protected !!