- Advertisement -


- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆ.29 ರಂದು ಮಧ್ಯಾಹ್ನ 1.15 ಗಂಟೆಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿ ವಾಪಸ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ.
- Advertisement -


