Thursday, June 4, 2026
Homeಕರಾವಳಿಪುತ್ತೂರು:ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

ಪುತ್ತೂರು:ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

- Advertisement -
- Advertisement -

ಪುತ್ತೂರು:ಕಾರು ಢಿಕ್ಕಿಯಾಗಿ ಐದುದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ.

ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ ಮಹಮ್ಮದ್ ಆದಿಲ್ (5) ಮೃತಪಟ್ಟ ಬಾಲಕ.

ಮಹಮ್ಮದ್ ಆದಿಲ್ ನಿನ್ನೆ ನಡೆದುಕೊಂಡು ಹೋಗುತ್ತಿದ್ದಾಗ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.

- Advertisement -

Latest News

error: Content is protected !!