Saturday, June 6, 2026
Homeಪ್ರಮುಖ-ಸುದ್ದಿರಾಜ್ಯದಲ್ಲಿಂದು ವರದಿಯಾದ ಕೋವಿಡ್ ಪ್ರಕರಣಗಳೆಷ್ಟು? ಬಲಿಯಾದವರೆಷ್ಟು ಮಂದಿ? ಗುಣಮುಖರಾದವರೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿಂದು ವರದಿಯಾದ ಕೋವಿಡ್ ಪ್ರಕರಣಗಳೆಷ್ಟು? ಬಲಿಯಾದವರೆಷ್ಟು ಮಂದಿ? ಗುಣಮುಖರಾದವರೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ 5 ಸಾವಿರದ ಗಡಿ ದಾಟಿದೆ. 5,483 ಪ್ರಕರಣಗಳು ಇಂದು ವರದಿಯಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. ಅಲ್ಲದೇ 84 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 72,005 ಕೋವಿಡ್ ಸಕ್ರೀಯ ಪ್ರಕರಣಗಳಿದ್ದು, ಇದುವೆರಗೂ 49,788 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು 3130 ಮಂದಿ ಗುಣಮುಖರಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು 2,220 ಪ್ರಕರಣಗಳು ಪತ್ತೆಯಾಗಿವೆ. 20 ಮಂದಿ ಇವತ್ತು ಕೊರೊನಾದಿಂಗಾಗಿ ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 37,618 ಸಕ್ರೀಯ ಪ್ರಕರಣಗಳಿದ್ದು, 16,896 ಮಂದಿ ಗುಣಮುಖರಾಗಿದ್ದಾರೆ. ಇಂದು 1113 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜಧಾನಿಯಲ್ಲಿ 1029 ಮಂದಿಗೆ ಕೋವಿಡ್ ಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!