Saturday, June 6, 2026
Homeಕರಾವಳಿಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವ

- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55 ನೇ ವರ್ಧಂತ್ಯುತ್ಸವದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಮಾರಂಭದಲ್ಲಿ ಭಾಗವಹಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಜುನಾಥೇಶ್ವರ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

- Advertisement -

Latest News

error: Content is protected !!