- Advertisement -
- Advertisement -
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ.
ಕಲಬುರಗಿಯಲ್ಲಿ 75 ವರ್ಷದ ವೃದ್ಧ ಇಂದು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 6 ಜನರಿಗೆ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 181 ಕ್ಕೆ ಏರಿಕೆಯಾಗಿದೆ.
- Advertisement -