Thursday, January 16, 2025
HomeUncategorizedಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ 6 ಕೋಟಿ 25 ಲಕ್ಷ  ಸರ್ಕಾರದಿಂದ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ 6 ಕೋಟಿ 25 ಲಕ್ಷ  ಸರ್ಕಾರದಿಂದ ಅನುದಾನ  ಮಂಜೂರು

spot_img
- Advertisement -
- Advertisement -

 ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ,, 3 ಕೋಟಿ 75 ಲಕ್ಷ  ಅನುದಾನ ಮಂಜೂರು ಗೊಂಡಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು   6 ಕೋಟಿ 25 ಲಕ್ಷ  ಅನುದಾನ ಸರ್ಕಾರ ದಿಂದ ಮಂಜೂರು ಗೊಂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!