Tuesday, December 3, 2024
Homeತಾಜಾ ಸುದ್ದಿಹಾಸನದಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವು

ಹಾಸನದಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಹಾಸನ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕಂದಲಿ ಈಚನಹಳ್ಳಿ ಬಳಿ ನಡೆದಿದೆ.ಮಗು ಸೇರಿ ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ ಚೇತನ್, ರಾಕೇಶ್ ಮೃತ ದುರ್ದೈವಿಗಳು. ಮೃತಪಟ್ಟವರು ಹೊಸಕೋಟೆ ತಾಲೂಕಿನ ದೇವನಹಳ್ಳಿಯ ಬಳಿಯ ಕಾರಹಳ್ಳಿ ಮೂಲದವರು ಎನ್ನಲಾಗಿದೆ.ಇನ್ನು ಟ್ರಕ್‌ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!