Thursday, June 4, 2026
Homeಕರಾವಳಿಎಐಸಿಸಿಯ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ 6 ಮಂದಿ ನೇಮಕ

ಎಐಸಿಸಿಯ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ 6 ಮಂದಿ ನೇಮಕ

- Advertisement -
- Advertisement -

ಮಂಗಳೂರು;ಎಐಸಿಸಿಯ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯ 6 ಮಂದಿಯನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಅವರನ್ನು ಎಐಸಿಸಿ ಸದಸ್ಯರನ್ನಾಗಿ ನೇಮಕ ಮಾಡಿ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.

ಇದಲ್ಲದೆ ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ವಿಷಯ ಪರಿಣಿತರಾಗಿ ಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್ ಅವರನ್ನು ನೇಮಕ ಮಾಡಲಾಗಿದೆ.

- Advertisement -

Latest News

error: Content is protected !!