Wednesday, October 5, 2022
Homeತಾಜಾ ಸುದ್ದಿಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಶ್ರೇಷ್ಠ ತನಿಖಾ ಪದಕ

ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಶ್ರೇಷ್ಠ ತನಿಖಾ ಪದಕ

- Advertisement -
- Advertisement -

ಕರ್ನಾಟಕದ ಆರು ಮಂದಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ದೇಶದ ಒಟ್ಟು 151 ಮಂದಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ನೀಡಲಾಗಿದೆ.

ಅಪರಾಧ ಪ್ರಕರಣಗಳ ಉತ್ತಮ ತನಿಖೆಗಾಗಿ ಕರ್ನಾಟಕದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮೀ ಗಣೇಶ್ ಕೆ, ಡಿವೈಎಸ್‍ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್‍ಪೆಕ್ಟರ್ ಗುರುಬಸವರಾಜ ಎಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ ಸಚಿವರ ಶ್ರೇಷ್ಠ ತನಿಖಾ ಪದಕ ಘೋಷಿಸಲಾಗಿದೆ.

- Advertisement -
spot_img
spot_img
- Advertisment -

Latest News

error: Content is protected !!