Sunday, May 5, 2024
Homeಕರಾವಳಿಬೆಳ್ತಂಗಡಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ: 6 ಎಸ್ ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದ...

ಬೆಳ್ತಂಗಡಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ: 6 ಎಸ್ ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಬೆಳ್ತಂಗಡಿ : ನಿನ್ನೆ ಬೆಳ್ತಂಗಡಿ ತಾಲೂಕಿನ ಮತಏಣಿಕೆ ಕೇಂದ್ರ ಬಳಿ, ಎಸ್ ಡಿ ಪಿ ಐ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣಕ್ಕೆ  ಸಂಬಂಧಪಟ್ಟಂತೆ  6 ಎಸ್ ಡಿ ಪಿ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.

ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಏಣಿಕ ಸಂದರ್ಭದಲ್ಲಿ ಬೆಳ್ತಂಗಡಿಯ ಮತ ಏಣಿಕೆ ಕೇಂದ್ರದ ಬಳಿ  ಗೆಲುವು ಸಾಧಿಸಿದ ಅಭ್ಯರ್ಥಿಯ ಪರವಾಗಿ ಎಸ್ ಡಿ ಪಿ ಐ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ನಡೆದಿತ್ತು. ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದಂತ 6 ಎಸ್ ಡಿ ಪಿ ಐ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ವಶಕ್ಕೆ ಪಡೆದಂತಹ ಎಸ್ ಡಿ ಪಿ ಐ ಕಾರ್ಯಕರ್ತರನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!