Friday, May 17, 2024
Homeತಾಜಾ ಸುದ್ದಿಒಂದನೇ ತರಗತಿ ಸೇರ್ಪಡೆಗೆ ವಿದ್ಯಾರ್ಥಿಗೆ 6 ವರ್ಷ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

ಒಂದನೇ ತರಗತಿ ಸೇರ್ಪಡೆಗೆ ವಿದ್ಯಾರ್ಥಿಗೆ 6 ವರ್ಷ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

spot_img
- Advertisement -
- Advertisement -

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ ಎಂಬ ನಿಯಮವನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2025-26 ನೇ ಸಾಲಿನಿಂದ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ.

2025-26ನೇ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ಕ್ಕೆ 6 ವರ್ಷ ತುಂಬಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ. ಹಳೆಯ ಆದೇಶಕ್ಕೆ ತಿದ್ದುಪಡಿ ಮಾಡಿ ಸರ್ಕಾರ ಪ್ರಕಟಣೆ ಹೊರಡಿಸಿದೆ.

- Advertisement -
spot_img

Latest News

error: Content is protected !!