Saturday, October 17, 2026
Homeಕರಾವಳಿ65 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ: ಬೆಳ್ತಂಗಡಿ ಸರ್ಕಲ್ ಇನ್ಸ್...

65 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ: ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಅಗಿ ಶಿವಕುಮಾರ್.ಬಿ ನೇಮಕ

- Advertisement -
- Advertisement -

ಬೆಂಗಳೂರು:   ರಾಜ್ಯದ 65 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿ ಶಿವಕುಮಾರ್.ಬಿ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಲೋಕಾಯುಕ್ತದಲ್ಲಿದ್ದ ಸಿಂಗಂ ಭಾರತಿ.ಜಿ ಅವರನ್ನು ಮತ್ತೆ ಉರ್ವ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಭಾರತಿ ಮೂಡಬಿದ್ರೆ, ಪಣಂಬೂರು, ಉಳ್ಳಾಲ ಠಾಣೆಯಲ್ಲಿದ್ದು, ನಂತರ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದರು.

ಇನ್ನುಳಿದಂತೆ ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಾಲಗಿದೆ. ಅದರಂತೆ  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ನಾಗರಾಜ್ ಡಿ.ಕೆ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ವಿಟ್ಲ ಪೊಲೀಸ್ ಠಾಣೆಗೆ ನಾಗರಾಜ್ ಎಚ್. ಇ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

Latest News

error: Content is protected !!