Friday, June 26, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣಿತ ಪರೀಕ್ಷೆಗೆ ಇಂದು 65 ವಿದ್ಯಾರ್ಥಿಗಳು ಗೈರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣಿತ ಪರೀಕ್ಷೆಗೆ ಇಂದು 65 ವಿದ್ಯಾರ್ಥಿಗಳು ಗೈರು

- Advertisement -
- Advertisement -

ಮಂಗಳೂರು : ರಾಜ್ಯದಲ್ಲಿ  ಇಂದು ದ್ವಿತೀಯ ಪಿಯುಸಿ ಗಣಿತ ಪರೀಕ್ಷೆ ನಡೆಯಿತು.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ಒಟ್ಟು 13,732 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು.ಅದರಲ್ಲಿ 29 ಮಂದಿ ಪರೀಕ್ಷೆಗೆ ಹಾಜರಾಗಿಲ್ಲ ಎಂದು ತಿಳಿದು ಬಂದಿದೆ. ಪುನರಾವರ್ತಿತ ಪರೀಕ್ಷೆ ಬರೆಯಬೇಕಾಗಿದ್ದ 238 ಮಂದಿ ವಿದ್ಯಾರ್ಥಿಗಳಲ್ಲಿ 36 ಮಂದಿ ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಯಣ್ಣ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!