- Advertisement -


- Advertisement -
ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಭಾರೀ ಅನಾಹುತ ಸಂಭವಿಸಿದೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದಾಗ ಏಕಾಏಕಿ ಟ್ರಕ್ ಒಂದು ನುಗ್ಗಿ ಬಂದಿದ್ದು 7 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಸ್ಥಳಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ, ಎಂಎಲ್ಸಿ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -


