Friday, April 26, 2024
Homeತಾಜಾ ಸುದ್ದಿಅಪಘಾತದಲ್ಲಿ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದ 7 ಮಂದಿ ಸಜೀವ ದಹನ

ಅಪಘಾತದಲ್ಲಿ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದ 7 ಮಂದಿ ಸಜೀವ ದಹನ

spot_img
- Advertisement -
- Advertisement -

ಗುಜರಾತ್ ​ : ಇಲ್ಲಿನ ಸುರೇಂದ್ರನಗರ್ ಜಿಲ್ಲೆಯ ಪಡ್ಡಿ ಎಂಬಲ್ಲಿ ಕಾರು – ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಕಸ ತುಂಬಿದ್ದ ಲಾರಿ ಡಿಕ್ಕಿಯಾಗಿದ್ದು, ಪರಿಣಾಮ ಕಾರು ಹೊತ್ತಿ ಉರಿದಿದೆ ಎಂದು ಉಪ ವರಿಷ್ಠಾಧಿಕಾರಿ ಹೆಚ್​​​​​​.ಪಿ ದೋಷಿ ತಿಳಿಸಿದ್ದಾರೆ.

ಅಪಘಾತದಲ್ಲಿ ಕಾರು ಹೊತ್ತಿ ಉರಿದ ಪರಿಣಾಮ ಕಾರಿನೊಳಗಿದ್ದ 7 ಮಂದಿ ಸಜೀವ ದಹನವಾಗಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!