Saturday, June 6, 2026
Homeತಾಜಾ ಸುದ್ದಿಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿವಶಕ್ಕೆ- ಬರೋಬ್ಬರಿ 75 ಲಕ್ಷ ರೂಪಾಯಿ ನಗದು,...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿವಶಕ್ಕೆ- ಬರೋಬ್ಬರಿ 75 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಜಪ್ತಿ

- Advertisement -
- Advertisement -

ಬೆಂಗಳೂರು:ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿಯನ್ನು ಬಂಧಿಸಲಾಗಿದೆ. ಇವರ ಬಳಿ ಬರೋಬ್ಬರಿ 75 ಲಕ್ಷ ರೂಪಾಯಿ ನಗದು, ಚಿನ್ನಾಭರಣವನ್ನು ಸಿಐಎಸ್‌ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚೆನ್ನೈನ ಕಸ್ಟಮ್ಸ್ ಅಧಿಕಾರಿ ಮೊಹಮ್ಮದ್ ಇರ್ಫಾನ್ ಅಹ್ಮದ್ ಹಾಗೂ ಅವರ ಪತ್ನಿ ಬಳಿ ತಪಾಸಣೆವೇಳೆ ನಗದು ಪತ್ತೆಯಾಗಿದೆ.ಅಲ್ಲದೆ ದುಬಾರಿ ಮೊಲ್ಯದ ಮೊಬೈಲ್, ಆಯಪಲ್ ವಾಚ್, ಚಿನ್ನಾಭರಣ, 74 ಲಕ್ಷದ 81 ಸಾವಿರ ನಗದನ್ನು ಜಪ್ತಿ ಮಾಡಿದ್ದು ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

- Advertisement -

Latest News

error: Content is protected !!