Friday, June 5, 2026
Homeಕರಾವಳಿಉಡುಪಿಕಾರ್ಕಳ: 77 ವರ್ಷದ ಒಂಟಿ ವೃದ್ಧ ಆತ್ಮಹತ್ಯೆಗೆ ಶರಣು

ಕಾರ್ಕಳ: 77 ವರ್ಷದ ಒಂಟಿ ವೃದ್ಧ ಆತ್ಮಹತ್ಯೆಗೆ ಶರಣು

- Advertisement -
- Advertisement -

ಕಾರ್ಕಳ: ಒಬ್ಬಂಟಿಯಾಗಿ ವಾಸವಿದ್ದ ಜೇಮ್ಸ್ ಗೋರಿಯಸ್ (77) ಎಂಬುವರು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಅರ್ಪದೆ ಎಂಬಲ್ಲಿ ನಡೆದಿದೆ.

ಅವರು ಮನೆಯ ಹಿಂಬದಿ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಜೇಮ್ಸ್ ಪತ್ನಿ ಮತ್ತು ಪುತ್ರಿ ಬೆಂಗಳೂರಿನಲ್ಲಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

- Advertisement -

Latest News

error: Content is protected !!