Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ  ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್,ತಾಲೂಕು ಪಂಚಾಯತ್ ಸಹಾಯಕ ವ್ಯವಸ್ಥಾಪಕ ಡಿ. ಪ್ರಶಾಂತ್, ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ,ಗೃಹ ರಕ್ಷಕ ದಳದ ಘಟಕಾಧಿಕಾರಿ ಜಯಾನಂದ,ತಾಲೂಕು ಪಂಚಾಯತ್  ಸಿಬ್ಬಂದಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!