Friday, May 17, 2024
Homeಕೊಡಗುಮಾನಸಿಕ ಖಿನ್ನತೆಯಿಂದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

spot_img
- Advertisement -
- Advertisement -

ಕೊಡಗು; ಮಾನಸಿಕ ಖಿನ್ನತೆಯಿಂದ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.

ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ . ಈಕೆ ಜಿತೇಂದ್ರ ಅಕ್ಷತ ದಂಪತಿಯ ಪುತ್ರಿಯಾಗಿರುವ ಈಕೆ  ಸೋಮವಾರಪೇಟೆಯ ಖಾಸಗಿ ಶಾಲೆಯಲ್ಲಿ ತರಗತಿ ಓದುತ್ತಿದ್ದಳು. ಆದರೆ, ಪರೀಕ್ಷೆ ಆರಂಭವಾದ ಒಂದು ವಾರದಿಂದಲೂ ವೈಷ್ಣವಿ ತೀವರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎನ್ನಾಗಿದೆ. ನಿನ್ನೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

- Advertisement -
spot_img

Latest News

error: Content is protected !!