Sunday, April 28, 2024
Homeತಾಜಾ ಸುದ್ದಿಸೆ. 23 ರಿಂದ 25 ರವರೆಗೆ ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ...

ಸೆ. 23 ರಿಂದ 25 ರವರೆಗೆ ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

spot_img
- Advertisement -
- Advertisement -

ಹಾವೇರಿ : ಸೆ. 23 ರಿಂದ 25 ರವರೆಗೆ ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜನೆ ಮಾಡಲಾಗುತ್ತದೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೂರ್ವಭಾವಿ ಯಾಗಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -
spot_img

Latest News

error: Content is protected !!