Thursday, June 25, 2026
Homeಕರಾವಳಿಉಡುಪಿಉಡುಪಿ: ಕರ್ತವ್ಯ ಲೋಪ ಎಸಗಿದ 9 ಮಂದಿ ಪೊಲೀಸರು ಸಸ್ಪೆಂಡ್

ಉಡುಪಿ: ಕರ್ತವ್ಯ ಲೋಪ ಎಸಗಿದ 9 ಮಂದಿ ಪೊಲೀಸರು ಸಸ್ಪೆಂಡ್

- Advertisement -
- Advertisement -

ಉಡುಪಿ: ಕರ್ತವ್ಯ ಲೋಪ ಎಸಗಿದ 9 ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕೆ. ಆದೇಶ ನೀಡಿದ್ದಾರೆ.

ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಗೊತ್ತಿದ್ದರೂ ಕೂಡಾ ಮಾಹಿತಿ ನೀಡದ ಕಾರಣಕ್ಕೆ ಗಂಗೊಳ್ಳಿ, ಬೈಂದೂರು ಮತ್ತು ಕೊಲ್ಲೂರು ಠಾಣೆಗಳ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇವರು ಮಾಹಿತಿ ನೀಡದ ಕಾರಣ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಬೇರೆ ವ್ಯಾಪ್ತಿಯ ಪೊಲೀಸರು ದಾಳಿ ನಡೆಸಿದ್ದರು.‌

- Advertisement -

Latest News

error: Content is protected !!