Monday, June 8, 2026
Homeಕರಾವಳಿಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 91 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 91 ಲಕ್ಷ ಮೌಲ್ಯದ ಚಿನ್ನ ವಶ

- Advertisement -
- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಫೆ.1 ರಿಂದ 15ರವರೆಗಿನ ಅವಧಿಯಲ್ಲಿ ದುಬೈ ಹಾಗೂ ಬಹರೈನ್ ನಿಂದ ಆಗಮಿಸಿದ ಪ್ರಯಾಣಿಕರಿಂದ ಒಟ್ಟು 91 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ ವಿದೇಶಿ ಕರೆನ್ಸಿಯ ಕಳ್ಳಸಾಗಣೆಯನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!