Wednesday, June 3, 2026
Homeಕರಾವಳಿಮಂಗಳೂರುಕಡಬ; 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಕಡಬ; 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

- Advertisement -
- Advertisement -

ಕಡಬ; 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಘಟನೆ ಕಡಬ ಠಾಣಾ ವ್ಯಾಪ್ತಿಯ  ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು  ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ , 9ನೇ ತರಗತಿಯ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. 

ಗಗನ್ ಸಂಜೆ  ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Latest News

error: Content is protected !!