- Advertisement -
![]()
- Advertisement -
ಸುಳ್ಯ: 9ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ. ಮೇ 28 ರಂದು ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.
ಈ ಬಗ್ಗೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
- Advertisement -


