Saturday, June 13, 2026
Homeಕರಾವಳಿಬಂಟ್ವಾಳ; ಪಿಲಾತಬೆಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ; ಪಿಲಾತಬೆಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ: ಸ್ವಚ್ಛತಾ ಹೀ ಸೇವಾ ಆಂದೋಲನದಡಿ ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ಪಿಲಾತಬೆಟ್ಟಿನಲ್ಲಿ ನಡೆಯಿತು.

ಪಿಲಾತಬೆಟ್ಟು ಗ್ರಾಮ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಮತ್ತು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಪಿಲಾತಬೆಟ್ಟು ಸೇವಾ ಸಹಕಾರಿ ಸಂಘದ ಸುವಿಧಾ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಂದವರಿಗೆ ಅಕ್ಕಿ ವಿತರಣೆ ಮಾಡಲಾಯಿತು.

- Advertisement -

Latest News

error: Content is protected !!