Saturday, June 6, 2026
Homeಕರಾವಳಿಉಡುಪಿಕುಂದಾಪುರ: ಅಮಾಸೆಬೈಲಿನಲ್ಲಿ ಕೊಡ್ಗಿ ನೆನಪು ಕಾರ್ಯಕ್ರಮ

ಕುಂದಾಪುರ: ಅಮಾಸೆಬೈಲಿನಲ್ಲಿ ಕೊಡ್ಗಿ ನೆನಪು ಕಾರ್ಯಕ್ರಮ

- Advertisement -
- Advertisement -

ಕುಂದಾಪುರ: ಇತ್ತೀಚೆಗೆ ನಿಧನ ಹೊಂದಿದ ಮಾಜಿ ಶಾಸಕ ಎ.ಜಿ. ಕೊಡ್ಗಿ ಅವರ ಸ್ಮರಣೆ ಅಮಾಸೆಬೈಲಿನಲ್ಲಿ ಇಂದು ನಡೆಯಿತು.

ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡ್ಗಿ ನೆನಪು ಕಾರ್ಯಕ್ರಮ ನಡೆಯಿತು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಪಾಲ್ಗೊಂಡಿದ್ದರು.

ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ಮತ್ತು ಎ.ಜಿ. ಕೊಡ್ಗಿ ಅಭಿಮಾನಿ ಬಳಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

Latest News

error: Content is protected !!