Sunday, June 7, 2026
HomeUncategorizedಸುಳ್ಯ: ಬೆಳ್ಳಾರೆಯಲ್ಲಿ ಬೈಕ್ ಗಳ ಮಧ್ಯೆ ಅಪಘಾತ, ಓರ್ವ ಸ್ಥಳದಲ್ಲೇ ಸಾವು

ಸುಳ್ಯ: ಬೆಳ್ಳಾರೆಯಲ್ಲಿ ಬೈಕ್ ಗಳ ಮಧ್ಯೆ ಅಪಘಾತ, ಓರ್ವ ಸ್ಥಳದಲ್ಲೇ ಸಾವು

- Advertisement -
- Advertisement -

ಸುಳ್ಯ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಗ್ರಾಮ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ನಡೆದಿದೆ.

ನಾರಾಯಣ ಮೃತಪಟ್ಟ ಬೈಕ್ ಸವಾರ. ಅಪಘಾತದಲ್ಲಿ ಮತ್ತೋರ್ವ ಸವಾರ ಸುಜಿತ್ ಎಂಬವರು ಗಾಯಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!