Sunday, June 7, 2026
Homeತಾಜಾ ಸುದ್ದಿಮಂಗಳೂರು: ಕಾಂತಾರ ಸಿನಿಮಾ ಡಬ್ಬಿಂಗ್‌ಗೆ ಹೆಚ್ಚಿದ ಬೇಡಿಕೆ ವಿಚಾರ: ಇನ್ನೆರಡು ದಿನಗಳಲ್ಲಿ ಚಿತ್ರತಂಡದಿಂದ ಘೋಷಣೆ: ರಿಷಭ್‌...

ಮಂಗಳೂರು: ಕಾಂತಾರ ಸಿನಿಮಾ ಡಬ್ಬಿಂಗ್‌ಗೆ ಹೆಚ್ಚಿದ ಬೇಡಿಕೆ ವಿಚಾರ: ಇನ್ನೆರಡು ದಿನಗಳಲ್ಲಿ ಚಿತ್ರತಂಡದಿಂದ ಘೋಷಣೆ: ರಿಷಭ್‌ ಶೆಟ್ಟಿ

- Advertisement -
- Advertisement -

ಮಂಗಳೂರು: ರಿಷಭ್ ಶೆಟ್ಟಿಯವರ ‘ಕಾಂತಾರ’ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡ್ತಿದೆ. ಎಲ್ಲೆಲ್ಲೂ ಕಾಂತಾರದ ಬಗ್ಗೆಯೇ ಮಾತು. ಹಾಗೇ ಕಾಂತಾರ ಸಿನಿಮಾವನ್ನ ಬೇರೆ ಭಾಷೆಗಳಿಗೆ ಡಬ್ ಮಾಡುವ ಬಗ್ಗೆ ಬೇಡಿಕೆಗಳು ಬರುತ್ತಿದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಚಿತ್ರತಂಡ ನಿರ್ಧಾರ ಮಾಡಿ ಘೋಷಿಸಲಿದೆ ಎಂದು ಕಾಂತಾರ ಸಿನಿಮಾ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂತಾರ ಸಿನಿಮಾವನ್ನು ಬೇರೆ ಭಾಷೆಗಳಿಗೂ ಡಬ್ ಮಾಡಬೇಕೆಂಬ ಒತ್ತಾಯಗಳು ಕೇಳಿ ಬರುತ್ತಿದೆ‌. ಎರಡು ದಿನಗಳಲ್ಲಿ ಕಾಂತಾರ ಸಿನಿಮಾವನ್ನು ಇತರ ಭಾಷೆಗಳಿಗೂ ಡಬ್ ಮಾಡುವ ಬಗ್ಗೆ ಘೋಷಿಸಲಾಗುತ್ತದೆ ಎಂದರು.

- Advertisement -

Latest News

error: Content is protected !!