Sunday, June 7, 2026
Homeಕರಾವಳಿಉಡುಪಿಕೋಟ: ಸಾಲಬಾಧೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಕೋಟ: ಸಾಲಬಾಧೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಕೋಟ: ಸಾಲಬಾಧೆ ತಾಳಲಾರದೇ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪುಟಾರ್ಡೋ(೪೧) ಆತ್ಮಹತ್ಯೆ ಮಾಡಿಕೊಂಡವರು. ಇವರು ನಾಲ್ಕು ವರ್ಷದ ಹಿಂದೆ ವಿದೇಶದಿಂದ ಊರಿಗೆ ವಾಪಸ್ಸಾಗಿದ್ರು. ವಿಪರೀತ ಕುಡಿತದ ಅಭ್ಯಾಸ ಹೊಂಡಿದ್ದ ವ್ಯಕ್ತಿ ಮನೆ ಕಟ್ಟಲು ಸಾಲ ಮಾಡಿದ್ರು ಎನ್ನಲಾಗಿದೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!