Saturday, October 17, 2026
Homeಕರಾವಳಿಉಡುಪಿಉಡುಪಿ: ಪಿಸ್ತೂಲ್, ಕತ್ತಿ, ಚಾಕು ಇಟ್ಟು ಆಯುಧ ಪೂಜೆ ನೆರವೇರಿಸಿದ ಮುತಾಲಿಕ್

ಉಡುಪಿ: ಪಿಸ್ತೂಲ್, ಕತ್ತಿ, ಚಾಕು ಇಟ್ಟು ಆಯುಧ ಪೂಜೆ ನೆರವೇರಿಸಿದ ಮುತಾಲಿಕ್

- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಪಿಸ್ತೂಲ್, ಕತ್ತಿ ಮತ್ತು ಚಾಕುಗಳನ್ನು ಇಟ್ಟು ಶ್ರೀರಾಮಸೇನೆ ಮುಖ್ಯಸ್ಥ  ಪ್ರಮೋದ್ ಮುತಾಲಿಕ್ ಆಯುಧ ಪೂಜೆ ನೆರವೇರಿಸಿದ್ದಾರೆ.

ಉಡುಪಿಯ ಶ್ರೀರಾಮಸೇನೆ ಪ್ರಾಂತ ಅಧ್ಯಕ್ಷರ ಮನೆಯಲ್ಲಿ ಶಸ್ತ್ರಾಸ್ತ್ರಗಳಿಗೆ ಪೂಜೆ ನೆರವೇರಿಸಲಾಯಿತು. ಬಳಿಕ ಮುತಾಲಿಕ್‌ ಎಲ್ಲರಿಗೂ ಹಬ್ದ ಶುಭಾಶಯ ತಿಳಿಸಿದ್ರು. ಹಿಂದುತ್ವ ಮತ್ತು ಭಾರತದ ಉಳಿವಿಗಾಗಿ ದುರ್ಗಾಮಾತೆಯ ಪೂಜೆ ಮಾಡಿದ್ದೇವೆ. ಎಲ್ಲರೂ ಇದೇ ಮಾದರಿಯಲ್ಲಿ ಆಯುಧ ಪೂಜೆ ಮಾಡಬೇಕು. ಭಾರತ ಮಾತೆಯ ಉಳಿವಿಗಾಗಿ ಕ್ಷಾತ್ರತ್ವ ಬೆಳೆಸಬೇಕು ಎಂದು ಪ್ರಮೋದ್ ಮುತಾಲಿಕ್ ಕರೆ ನೀಡಿದರು.

- Advertisement -

Latest News

error: Content is protected !!