Monday, June 8, 2026
Homeತಾಜಾ ಸುದ್ದಿಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್‌ನಿಂದ ಕೊನೆಗೂ ಅನುಮತಿ: ಜನಾರ್ದನ ರೆಡ್ಡಿ ಫುಲ್‌ ಹ್ಯಾಪಿ

ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್‌ನಿಂದ ಕೊನೆಗೂ ಅನುಮತಿ: ಜನಾರ್ದನ ರೆಡ್ಡಿ ಫುಲ್‌ ಹ್ಯಾಪಿ

- Advertisement -
- Advertisement -

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ  ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಮಗಳ ಹೆರಿಗೆ ಹಿನ್ನೆಲೆ ಬಳ್ಳಾರಿಗೆ ತೆರಳಲು ಅನುಮತಿ ಕೋರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಿದೆ. ನ್ಯಾ.ಎಂ.ಆರ್.ಶಾ ಅವರ ಪೀಠ, ನವೆಂಬರ್ 6ರ ವರೆಗೆ ಬಳ್ಳಾರಿ ಭೇಟಿ ಹಾಗೂ ಅಲ್ಲಿ ವಾಸ್ತವ್ಯಕ್ಕೆ ಅನುಮತಿ ನೀಡಿ ಇಂದು(ಅಕ್ಟೋಬರ್ 10) ಆದೇಶ ಹೊರಡಿಸಿದೆ.

- Advertisement -

Latest News

error: Content is protected !!