Sunday, June 7, 2026
Homeತಾಜಾ ಸುದ್ದಿದೇಶದಲ್ಲಿ ಭ್ರಷ್ಟಾಚಾರ ಪ್ರಾರಂಭಿಸಿದ್ದೇ ರಾಹುಲ್ ಗಾಂಧಿಯವರ ತಾತ: ನಳಿನ್‌

ದೇಶದಲ್ಲಿ ಭ್ರಷ್ಟಾಚಾರ ಪ್ರಾರಂಭಿಸಿದ್ದೇ ರಾಹುಲ್ ಗಾಂಧಿಯವರ ತಾತ: ನಳಿನ್‌

- Advertisement -
- Advertisement -

ಹಾವೇರಿ: ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೇ ಕಾಂಗ್ರೆಸ್. ಭ್ರಷ್ಟಾಚಾರದ ಒಂದು ಫಲಾನುಭವಿ ರಾಹುಲ್ ಗಾಂಧಿಯಾಗಿದ್ದು, ಅದಕ್ಕೋಸ್ಕರ ಬೇಲ್‌ನಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಹಾವೇರಿಯ ಹುಕ್ಕೇರಿಮಠದ ಸದಾಶಿವ ಶ್ರೀ ಆಶೀರ್ವಾದ ಪಡೆದು ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೇ ಈ ರಾಹುಲ್ ಗಾಂಧಿಯವರ ತಾತ. ಭಯೋತ್ಪಾದನೆಯ ಇನ್ನೊಂದು ಹೆಸರು ಕಾಂಗ್ರೆಸ್ಸೇ ಆಗಿದೆ ಎಂದರು.

- Advertisement -

Latest News

error: Content is protected !!