Wednesday, June 3, 2026
Homeಉತ್ತರ ಕನ್ನಡಮಳೆಯ ನಡುವೆ ಯಕ್ಷಗಾನ ಬಯಲಾಟ ವೀಕ್ಷಿಸಿದ ಸಚಿವರಾದ ಡಾ. ಸುಧಾಕರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ

ಮಳೆಯ ನಡುವೆ ಯಕ್ಷಗಾನ ಬಯಲಾಟ ವೀಕ್ಷಿಸಿದ ಸಚಿವರಾದ ಡಾ. ಸುಧಾಕರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಭಟ್ಕಳ: ಸುರಿಯುತ್ತಿದ್ದ ಮಳೆಯ ನಡುವೆಯೂ ಆರೋಗ್ಯ ಸಚಿವ ಡಾ. ಕೆ.‌ ಸುಧಾಕರ್ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯಕ್ಷಗಾನ ಬಯಲಾಟ ವೀಕ್ಷಿಸಿದ್ದಾರೆ. ರಾತ್ರಿ ಭಟ್ಕಳ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ನಡೆದ ಯಕ್ಷಗಾನ ಬಯಲಾಟದಲ್ಲಿ ಸಚಿವದ್ವಯರು ಪಾಲ್ಗೊಂಡಿದ್ದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸ್ಥಳ ಪರಿವೀಕ್ಷಣೆ ಸಂಬಂಧ ಆರೋಗ್ಯ ಸಚಿವ ಡಾ. ಸುಧಾಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದಾರೆ.

- Advertisement -

Latest News

error: Content is protected !!