Thursday, August 20, 2026
Homeಕರಾವಳಿಉಡುಪಿಕಾರ್ಕಳ: ಕಾರು-ಸ್ಕೂಟಿ ನಡುವೆ ಅಪಘಾತ: ಬೈಕ್‌ ಸವಾರ ಸಾವು

ಕಾರ್ಕಳ: ಕಾರು-ಸ್ಕೂಟಿ ನಡುವೆ ಅಪಘಾತ: ಬೈಕ್‌ ಸವಾರ ಸಾವು

- Advertisement -
- Advertisement -

ಕಾರ್ಕಳ: ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುದ್ರಾಲ್ ಅಲ್ ಬಳಿ ನಡೆದಿದೆ.

ಕೆರ್ವಾಜೆ ನಿವಾಸಿ ಸುದೇಶ್‌ ಶೆಟ್ಟಿ ಮೃತ ದುರ್ದೈವಿ. ಅತಿ ವೇಗದಿಂದ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸುರೇಶ್ ಶೆಟ್ಟಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!