Saturday, June 6, 2026
Homeಕರಾವಳಿಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಚಿವ ನಿರಾಣಿ ಆಹ್ವಾನ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಚಿವ ನಿರಾಣಿ ಆಹ್ವಾನ

- Advertisement -
- Advertisement -

ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಇಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ಆರ್ ನಿರಾಣಿ ನವದೆಹಲಿಯಲ್ಲಿ ಭೇಟಿ ಮಾಡಿದರು.

ಭೇಟಿ ವೇಳೆ ಉಭಯ ಕುಶಲೋಪರಿ ವಿಚಾರಿಸಿದ ಸಚಿವ ನಿರಾಣಿ ಕೃಷಿ ಇಲಾಖೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಶೋಭಾ ಕರಂದ್ಲಾಜೆ ಅವರೊಂದಿಗೆ ಸಮಗ್ರವಾಗಿ ಚರ್ಚಿಸಿದರು.

ಇದೇ ವೇಳೆ ಮುಂಬರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ-2022ಕ್ಕೆ ಆಗಮಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವ‌ ನಿರಾಣಿ ಔಪಚಾರಿಕವಾಗಿ ಆಹ್ವಾನಿಸಿದರು.

- Advertisement -

Latest News

error: Content is protected !!