- Advertisement -
- Advertisement -
ಮಂಗಳೂರು: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು ಕ್ಷೇತ್ರದ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಯು.ಟಿ. ಖಾದರ್ಗೆ ಪತ್ರ ಬರೆದಿರುವ ಹಿಮಾಚಲ ಪ್ರದೇಶದ ಉಸ್ತುವಾರಿ ರಾಜೀವ್ ಶುಕ್ಲಾ ಅವರು ತಮ್ಮ ಅನುಭವವನ್ನು ಬಳಸಿಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ.
- Advertisement -