Saturday, June 13, 2026
HomeUncategorizedಮಂಗಳೂರು: ಕೊಣಾಜೆಯಲ್ಲಿ ವಿವಾಹಿತ ಯುವಕ ಆತ್ಮಹತ್ಯೆ

ಮಂಗಳೂರು: ಕೊಣಾಜೆಯಲ್ಲಿ ವಿವಾಹಿತ ಯುವಕ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ವಿವಾಹಿತ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಗ್ರಾಮದ ಬೆಳ್ಮ ಬಳಿ ನಡೆದಿದೆ. ಚರಣ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ ಚರಣ್ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ‌ ತಿಳಿದುಬಂದಿಲ್ಲ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬ್ಯಾಂಕ್ ಉದ್ಯೋಗಿಯಾಗಿರುವ ಇವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!