Saturday, June 6, 2026
Homeಪ್ರಮುಖ-ಸುದ್ದಿಮಹಾರಾಷ್ಟ್ರ: 90 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರ: 90 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

- Advertisement -
- Advertisement -

ಮುಂಬೈ, ಜೂನ್ 9: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 90 ಸಾವಿರದ ಗಡಿ ದಾಟಿದೆ. ಮುಂಬೈ ಒಂದರಲ್ಲೇ 51 ಸಾವಿರ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟು 90,787 ಪ್ರಕರಣಗಳಿದ್ದು 42,638 ಮಂದಿ ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 120 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 3289 ಮಂದಿ ಮೃತಪಟ್ಟಿದ್ದಾರೆ.

ಕಳೆದ ವಾರ ಮಹಾರಾಷ್ಟ್ರ ಚೀನಾವನ್ನು ಹಿಂದಿಕ್ಕಿತ್ತು, ದೇಶದಲ್ಲಿ ಒಟ್ಟು 2.5 ಲಕ್ಷ ಕೊರೊನಾ ಸೋಂಕಿತರಿದ್ದಾರೆ.

ಕಳೆದ 24 ಗಂಟೆಗಳಲ್ಲಿ 2259 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ 9987 ಪ್ರಕರಣಗಳು ಪತ್ತೆಯಾಗಿವೆ.

- Advertisement -

Latest News

error: Content is protected !!