Saturday, June 6, 2026
Homeಕರಾವಳಿಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ಮತ್ತು ಭೋಜನ ಪ್ರಸಾದ...

ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ಮತ್ತು ಭೋಜನ ಪ್ರಸಾದ ವ್ಯವಸ್ಥೆ ಇಲ್ಲ

- Advertisement -
- Advertisement -

ಸುಬ್ರಹ್ಮಣ್ಯ: ಅಕ್ಟೋಬರ್ 25 ರಂದು ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಅಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ಮತ್ತು ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರಹಣದ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿ ಪಡಿಸಲಾಗಿದೆ.ಅಕ್ಟೋಬರ್ 25 ರಂದು ಸಂಜೆ 5.11ಕ್ಕೆ ಗ್ರಹಣ ಸ್ಪರ್ಶವಾಗಲಿದ್ದು, ಸಂಜೆ 6.28 ಕ್ಕೆ ಗ್ರಹಣ ಮೋಕ್ಷವಾಗಲಿದೆ.

- Advertisement -

Latest News

error: Content is protected !!