Thursday, June 4, 2026
Homeತಾಜಾ ಸುದ್ದಿಕಾಂತಾರ ಸಿನಿಮಾ ನೋಡಲು ಕಾಯುತ್ತಿದ್ದೇನೆ ಎಂದ ನಟಿ ಕಂಗನಾ ರಣಾವತ್

ಕಾಂತಾರ ಸಿನಿಮಾ ನೋಡಲು ಕಾಯುತ್ತಿದ್ದೇನೆ ಎಂದ ನಟಿ ಕಂಗನಾ ರಣಾವತ್

- Advertisement -
- Advertisement -

ಮುಂಬೈ: ಎಲ್ಲೆಡೆ ಕಾಂತಾರ ಹವಾ ಜೋರಾಗಿದ್ದು ಪರ ಭಾಷೆಯ ದೊಡ್ಡ ದೊಡ್ಡ ಸ್ಟಾರ್ ಗಳು ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಬಾಲಿವುಡ್ ನಟಿ ಕಂಗನಾ ರಣಾವತ್ ಸಿನಿಮಾ ನೋಡಲು ಕಾಯುತ್ತಿದ್ದೀನಿ ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಕಂಗನಾ ಕಾಂತಾರ ಸಿನಿಮಾ ಬಗ್ಗೆ ಪೋಸ್ಟ್ ಶೇರ್ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರ ಪೋಸ್ಟರ್ ಶೇರ್ ಮಾಡಿ, ‘ಕಾಂತಾರ ಬಗ್ಗೆ ಅಸಾಧಾರಣವಾದ ವಿಷಯಗಳನ್ನು ಕೇಳಲು ತುಂಬಾ ಕುತೂಹಲವಾಗುತ್ತಿದೆ. ಕಾಂತಾರ ನೋಡಲು ಕುತೂಹಲದಿಂದ ಕಾಯುತ್ತಿದ್ದೀನಿ’ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!