Saturday, June 6, 2026
Homeತಾಜಾ ಸುದ್ದಿಹಲಾಲ್ ಕಟ್ಟೋ, ಹಲ್ಕ ಕಟ್ಟೋ ಗೊತ್ತಿಲ್ಲ: ನಾನಂತು ಹಲಾಲ್‌ ಮಾಂಸ ತಿಂದಿಲ್ಲ, ತಿನ್ನೋದು ಇಲ್ಲ: ಈಶ್ವರಪ್ಪ

ಹಲಾಲ್ ಕಟ್ಟೋ, ಹಲ್ಕ ಕಟ್ಟೋ ಗೊತ್ತಿಲ್ಲ: ನಾನಂತು ಹಲಾಲ್‌ ಮಾಂಸ ತಿಂದಿಲ್ಲ, ತಿನ್ನೋದು ಇಲ್ಲ: ಈಶ್ವರಪ್ಪ

- Advertisement -
- Advertisement -

ಶಿವಮೊಗ್ಗ: ಹಲಾಲ್ ಕಟ್ ಮಾಂಸ ನಾನು ನನ್ನ ಜೀವನದಲ್ಲಿ ತಿಂದಿಲ್ಲ, ಮುಂದೆಯೂ ತಿನ್ನುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಹಲಾಲ್ ಕಟ್, ಜಟಕಾ ಕಟ್ ಎಂಬ ಚರ್ಚೆ ನಡೆಯುತ್ತಿದೆ. ಆದರೆ ನನಗೆ ಹಲಾಲ್ ಕಟ್ಟೋ, ಹಲ್ಕ ಕಟ್ಟೋ ಗೊತ್ತಿಲ್ಲ. ನಾವು ಏಕೆ ನಮ್ಮ ದೇವರಿಗೆ ಹಲಾಲ್ ಕಟ್ ಮಾಂಸ ಎಡೆ ಇಡೋಣ ಎಂದರು.

- Advertisement -

Latest News

error: Content is protected !!