Wednesday, June 3, 2026
Homeಕರಾವಳಿಉಡುಪಿದೈವ ನರ್ತಕರಿಗೆ ಸಿಹಿ ಸುದ್ದಿ  ಕೊಟ್ಟ ಸರ್ಕಾರ:  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಘೋಷಣೆ

ದೈವ ನರ್ತಕರಿಗೆ ಸಿಹಿ ಸುದ್ದಿ  ಕೊಟ್ಟ ಸರ್ಕಾರ:  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಘೋಷಣೆ

- Advertisement -
- Advertisement -

ಬೆಂಗಳೂರು; ;ಕಾಂತಾರ ಸಿನಿಮಾದ  ಪರ ವಿರೋಧದ ಚರ್ಚೆಗಳು ಜೋರಾಗಿರುವಾಗಲೇ ರಾಜ್ಯ ಸರ್ಕಾರ ದೈವ ನರ್ತಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

60 ವರ್ಷ ತುಂಬಿದ ದೈವ ನರ್ತನ ಮಾಡುವವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಘೋಷಣೆ ಮಾಡಲಾಗಿದೆ. ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡುವ ತೀರ್ಮಾನ ಮಾಡಿದ್ದೇವೆ. ಪ್ರತೀ ತಿಂಗಳು 2 ಸಾವಿರ ಮಾಸಾಶನ ಕೊಡಲು ನಿರ್ಧಾರ ಮಾಡಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

- Advertisement -

Latest News

error: Content is protected !!