Wednesday, June 3, 2026
Homeತಾಜಾ ಸುದ್ದಿಅಯೋಧ್ಯೆ ರಾಮಮಂದಿರ ಧ್ವಂಸ ಮಾಡಲು ಪಿಎಫ್‌ಐ ಷಡ್ಯಂತ್ರ: ಮಾಹಿತಿ ಬಹಿರಂಗಪಡಿಸಿದ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ

ಅಯೋಧ್ಯೆ ರಾಮಮಂದಿರ ಧ್ವಂಸ ಮಾಡಲು ಪಿಎಫ್‌ಐ ಷಡ್ಯಂತ್ರ: ಮಾಹಿತಿ ಬಹಿರಂಗಪಡಿಸಿದ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ

- Advertisement -
- Advertisement -

ಮುಂಬೈ: ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಪಿಎಫ್‌ಐ ಸಂಚಿನ ಬಗ್ಗೆ ಸ್ಫೋಟಕ ಮಾಹಿತಿಯೊಂದನ್ನ ಬಹಿರಂಗಪಡಿಸಿದೆ. ನಿಷೇಧಿತ ಪಿಎಫ್‍ಐ ಸಂಘಟನೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಧ್ವಂಸ ಮಾಡಲು ಷಡ್ಯಂತ್ರ ರೂಪಿಸಿತ್ತು ಎಂಬುದು ಬಹಿರಂಗವಾಗಿದೆ.

ರಾಮಮಂದಿರ ಧ್ವಂಸ ಮಾಡಿ ಅದರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಪಿಎಫ್‍ಐ ಪ್ಲಾನ್ ಮಾಡಿತ್ತು. ಅಷ್ಟೇ ಅಲ್ಲದೇ 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಅವರು ಯೋಜಿಸಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!