Friday, October 16, 2026
Homeಕರಾವಳಿಉಡುಪಿನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

- Advertisement -
- Advertisement -

ಕಾರ್ಕಳ; ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದ ನಟ‌ ಚೇತನ್ ಹೇಳಿಕೆಗೆ ಭಾರೀ‌ ವಿರೋಧ ವ್ಯಕ್ತವಾಗುತ್ತಿದೆ. ಅನೇಕರು ಚೇತನ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹೀಗಿರುವಾಗಲೇ ನಟ ಚೇತನ್‌ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಚೇತನ್‌ ವಿರುದ್ಧ ದೂರು ನೀಡಿದ್ದು ‌ಸೂಕ್ತ‌ ಕ್ರಮ ಕೈಗೊಳ್ಳಲು ಆಗ್ರಹಿದೆ.

- Advertisement -

Latest News

error: Content is protected !!