Sunday, June 7, 2026
Homeತಾಜಾ ಸುದ್ದಿಕಾಂತಾರ ಸಿನಿಮಾ ನಾನು ನೋಡಿದೆ ತುಂಬಾ ಚೆನ್ನಾಗಿದೆ: ನಟ ಚೇತನ್‌ ಹೇಳಿಕೆಯನ್ನ ನಾನು ಒಪ್ಪಲ್ಲ: ಆರಗ...

ಕಾಂತಾರ ಸಿನಿಮಾ ನಾನು ನೋಡಿದೆ ತುಂಬಾ ಚೆನ್ನಾಗಿದೆ: ನಟ ಚೇತನ್‌ ಹೇಳಿಕೆಯನ್ನ ನಾನು ಒಪ್ಪಲ್ಲ: ಆರಗ ಜ್ಞಾನೇಂದ್ರ

- Advertisement -
- Advertisement -

ಬೆಂಗಳೂರು: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಚೇತನ್ ಹೇಳಿಕೆ ವಿವಾದ ಸೃಷ್ಟಿಸಿದ್ದು, ಈ ಬಗ್ಗೆ ಹೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ಪ್ರತಿಕ್ರಿಯಿಸಿದ್ದಾರೆ. ಸಿನಿಮಾವೊಂದರ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಚೇತನ್ ಹೇಳಿಕೆಯನ್ನ ನಾನು ಒಪ್ಪೋದಿಲ್ಲ.  ಎಲ್ಲರಿಗೂ ವಾಕ್ ಸ್ವಾತಂತ್ರ‍್ಯ ಇರುತ್ತೆ ಮಾತಾಡಿಕೊಳ್ಳಲಿ ಬೇಕಾದ್ರೆ. ಆದರೆ ಚೇತನ್‌ ಮಾತನ್ನ ನಾನು ಒಪ್ಪೋದಿಲ್ಲ ಎಂದು ಖಡಕ್‌ ಉತ್ತರ ಕೊಟ್ಟಿದ್ದಾರೆ.

ಹಾಗೇ ಕಾಂತಾರ ಸಿನಿಮಾ ನಾನು ನೋಡಿದೆ ತುಂಬಾ ಚೆನ್ನಾಗಿದೆ. ನಮ್ಮ ಮಲೆನಾಡಿನ ಸೊಗಡನ್ನ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!